4 20:4 ದಾನಿ. 7:9; ಮತ್ತಾ 19:28; ಲೂಕ 22:30. ತರುವಾಯ ಸಿಂಹಾಸನಗಳನ್ನು ಕಂಡೆನು. 20:4 ಪ್ರಕ 3:21:ಅವುಗಳ ಮೇಲೆ ಕುಳಿತಿದ್ದವರಿಗೆ 20:4 ದಾನಿ. 7:22; 1 ಕೊರಿ 6:2,3:ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ 20:4 ಪ್ರಕ 6:9:ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ 20:4 ಪ್ರಕ 13:12, 14-16:ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. 20:4 ಯೋಹಾ 14:19; 2 ತಿಮೊ. 2:11:ಅವರು ಪುನಃ ಜೀವಿತರಾಗಿ ಎದ್ದು 20:4 ದಾನಿ. 7:18; ಮತ್ತಾ 20:21; 2 ತಿಮೊ. 2:12:ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.
Publicidade