10 21:10 ಪ್ರಕ 17:3; ಯೆಹೆ. 43:5:ದೇವರಾತ್ಮನಲ್ಲಿ ನನ್ನನ್ನು 21:10 ಕೀರ್ತ 87:1; ಯೆಹೆ. 40. 2:ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು. 11 ಅದು ದೇವರ ತೇಜಸ್ಸಿನಿಂದ ಕೂಡಿತ್ತು. 21:11 ಮತ್ತಾ 5:14; ಫಿಲಿ. 2:15ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು. 12 ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. 21:12 ಯೆಹೆ. 8:31-34:ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು. 13 ಪೂರ್ವ ದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು. 14 21:14 ಇಬ್ರಿ. 11:10; 1 ಕೊರಿ 3:11:ಪಟ್ಟಣದ 21:14 ಅಥವಾ, ಗೋಡೆಗೆ. ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. 21:14 ಮತ್ತಾ 16:18; ಎಫೆ 2:20:ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
Publicidade