22 21:22 ಯೋಹಾ 4:23:ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತನಾಗಿರುವ ದೇವರಾದ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ. 23 21:23 ಯೆಶಾ 60. 19, 20; ಪ್ರಕ 22:5; ವ. 25:ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ 21:23 ವ. 11:ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.
Publicidade