27 21:27 ಯೆಶಾ 35:8; 52:1; ಯೆಹೆ. 44:9; ಯೋವೇ. 3:17; ಜೆಕ. 14:21; ಪ್ರಕ 22:14, 15:ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ 21:27 ಪ್ರಕ 3:5:ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.
Publicidade