8 21:8 1 ಕೊರಿ 6:9, 10; ಗಲಾ. 5:19-21; ಎಫೆ 5:5; 1 ತಿಮೊ. 1:9:ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು 21:8 ಪ್ರಕ 19:20:ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು" ಎಂದು ನನಗೆ ಹೇಳಿದನು.
Publicidade