10 ಸೈರಣೆಯಿಂದಿರಬೇಕೆಂಬ 3:10 ಪ್ರಕ 1:9; 2 ಥೆಸ. 3:5; 2 ಪೇತ್ರ. 2:9:ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, 3:10 ಪ್ರಕ 6:10; 8:13; 11:10; 13:8, 14; 17:8:ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.