16 ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು. 17 ನೀನು ನಿನ್ನ ವಿಷಯದಲ್ಲಿ 3:17 ಹೋಶೇ. 12:8; ಜೆಕ. 11:5; 1 ಕೊರಿ 4:8:ನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, 3:17 ಯೋಹಾ 9:39-41; ಎಫೆ 1:18:ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.
Publicidade