13 ಇದಲ್ಲದೆ 5:13 ಕೀರ್ತ 145:21; 150. 6:ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ,
"ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ
ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು
ಯುಗಯುಗಾಂತರಗಳಲ್ಲಿಯೂ ಇರಲಿ"
ಎಂದು ಹೇಳುವುದನ್ನು ಕೇಳಿದೆನು. 14 ಆಗ ನಾಲ್ಕು ಜೀವಿಗಳು 5:14 ಪ್ರಕ 7:12; 19:4:"ಆಮೆನ್" ಅಂದವು ಮತ್ತು 5:14 ವ. 8; ಪ್ರಕ 4:10:ಹಿರಿಯರು ಅಡ್ಡಬಿದ್ದು ಆರಾಧಿಸಿದರು.