4 ಆಗ 6:4 ಜೆಕ. 1:8; 6:2:ಕೆಂಪಾಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ 6:4 ಮತ್ತಾ 10:34; 24:6, 7.ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಕೊಡಲ್ಪಟ್ಟಿತು.
Publicidade