7 ಆತನು ನಾಲ್ಕನೆಯ ಮುದ್ರೆಯನ್ನು ಒಡೆದಾಗ ನಾಲ್ಕನೆಯ ಜೀವಿಯು "ಬಾ"! ಎನ್ನುವ ಶಬ್ದವನ್ನು ಕೇಳಿದೆನು. 8 ಆಗ ನಾನು ನೋಡಲು ಇಗೋ, 6:8 ನಸು ಹಸಿರು ಹಾಗು ಬೂದಿ ಮಿಶ್ರಿತ ಬಣ್ಣವನ್ನು ಹೆಣ ಅಥವಾ ಶವಗಳ ಬಣ್ಣವೆಂದು ಸ್ಪಷ್ಟವಾಗಿ ಪರಿಗಣಿಸಲಾಗಿದೆ.ಜೆಕ. 6:2.ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು 6:8 ಯೆಹೆ. 14:21.ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು.
Publicidade