ಸಕಲ ಜನಾಂಗಗಳ ಮಹಾ ಜನಸಮೂಹ
9 ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ 7:9 ರೋಮಾ. 11:25:ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. 7:9 ಪ್ರಕ 5:9:ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು 7:9 ವ. 14. ಪ್ರಕ 3:4:ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ 7:9 ಯಾಜ 23:40; ಯೋಹಾ 12:13:ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.