14 ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು. 15 ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; "ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು" ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.
Publicidade
ಅಪೊಸ್ತಲರ ಕೃತ್ಯಗಳು 16
Estes versículos te tocaram? Ore agora!
+581 estão orando agora.
Junte-se à corrente de oração.