ಪವಿತ್ರಾತ್ಮನು ಬಂದದ್ದು
1 ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು. 4 ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.