44 ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು. 45 ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು. 46 ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು. 47 ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.
Publicidade
ಅಪೊಸ್ತಲರ ಕೃತ್ಯಗಳು 2
Estes versículos te tocaram? Ore agora!
+581 estão orando agora.
Junte-se à corrente de oração.