ಮಕೆದೋನ್ಯ ಹಾಗು ಗ್ರೀಸ್ ದೇಶದಲ್ಲಿ ಪೌಲನ ಸೇವೆ
1 ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.