28 ಕರ್ತನು20:28 ಕೆಲವು ಪ್ರತಿಗಳಲ್ಲಿ ‘ದೇವರು’ ಎಂದಿದೆ ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.