11 "ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು. 12 ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ" ಎಂದು ಹೇಳಿದನು.
Publicidade