59 ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು, ಅವನು ಕರ್ತನ ಹೆಸರನ್ನು ಹೇಳಿ, "ಕರ್ತನಾದ, ಯೇಸುವೇ, ನನ್ನಾತ್ಮವನ್ನು ಸೇರಿಸಿಕೋ" ಎಂದು ಪ್ರಾರ್ಥಿಸಿ, 60 ಮೊಣಕಾಲೂರಿ, "ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು" ಮಹಾಶಬ್ದದಿಂದ ಕೂಗಿದನು.
ಇದನ್ನು ಹೇಳಿ ನಿದ್ರೆಹೋದನು.