36 ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು. 37 ಕಂಚುಕಿಯು, "ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?" ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು; 38 ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.