3 ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು, ಫಕ್ಕನೆ ಆಕಾಶದಿಂದ ಒಂದು ಬೆಳಕು ಅವನ ಸುತ್ತಲು ಮಿಂಚಿತು. 4 ಅವನು ನೆಲಕ್ಕೆ ಬಿದ್ದನು. ಆಗ, "ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?" ಎಂದು ಹೇಳುವ ವಾಣಿಯನ್ನು ಕೇಳಿದನು.
Publicidade