6ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು,ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.
7ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು,ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು.
23ಸಜ್ಜನರ ಆಶೆಯು ಮಂಗಳಾಸ್ಪದ,ದುರ್ಜನರ ನಿರೀಕ್ಷೆಯು ರೋಷಾಸ್ಪದ.
7 resultados encontrados
6ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು,ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.
7ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು,ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು.
23ಸಜ್ಜನರ ಆಶೆಯು ಮಂಗಳಾಸ್ಪದ,ದುರ್ಜನರ ನಿರೀಕ್ಷೆಯು ರೋಷಾಸ್ಪದ.
1ನಂಬಿಕೆಯೋ ನಾವು 11:1 ಅಥವಾ. ನಿರೀಕ್ಷಿಸುವವುಗಳ ಆಧಾರವೂ, ಕಣ್ಣಿಗೆ ಕಾಣದೆ ಇರುವವುಗಳ ಪ್ರಮಾಣವೂ ಆಗಿದೆ. ರೋಮಾ. ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.
2ನಮ್ಮ ಹಿರಿಯರು ತಮ್ಮ ನಂಬಿಕೆಯಿಂದಲೇ 11:2 ಅಥವಾ, ಅನುಮತಿ, ಪ್ರಶಂಸಿಸು, ತೋರಿಸಿತು ಇತ್ಯಾದಿ. ದೈವಸಮ್ಮತಿಯನ್ನು ಪಡೆದರು.
20ನಂಬಿಕೆಯಿಂದಲೇ 11:20 ಆದಿ 27:27-29, 39, 40. ಇಸಾಕನು ಯಾಕೋಬನನ್ನು ಮತ್ತು ಏಸಾವನನ್ನು ಆಶೀರ್ವದಿಸಿದಾಗ ಮುಂದೆ ಸಂಭವಿಸಬಹುದಾದ ವಿಷಯಗಳನ್ನು ಸೂಚಿಸಿದನು.
1"ನನ್ನ ಉಸಿರು ಕಟ್ಟುತ್ತಿದೆ17:1 ನನ್ನ ಉಸಿರು ಕಟ್ಟುತ್ತಿದೆ ಅಥವಾ ನನ್ನ ಆತ್ಮವು ಒಡೆದುಹೋಗಿದೆ., ನನ್ನ ಆಯಷ್ಕಾಲವು17:1 ಆಯಷ್ಕಾಲವು ಅಥವಾ ದಿನಗಳು. ಮುಗಿದಿವೆ,ಗೋರಿಯು ನನಗಾಗಿ ಕಾದಿದೆ.
11ನನ್ನ ದಿನಗಳು ಮುಗಿದುಹೋದವು.ನನ್ನ ಉದ್ದೇಶಗಳೂ, ನನ್ನ ಹೃದಯದ ಆಶೆಗಳೂ ಭಂಗವಾದವು.
15ನನ್ನ ನಿರೀಕ್ಷೆ ಎಂಥದು?ನನ್ನ ನಿರೀಕ್ಷೆಯನ್ನು ಯಾರು ನೋಡುವರು?
3ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ,ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.
4ಸೋಮಾರಿಯ ಆಶೆಯು ವ್ಯರ್ಥ,ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.
12ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವುದು,ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.
11ನನ್ನ ಬಲವು ಎಷ್ಟರದು, ನಾನು ಹೇಗೆ ಕಾದುಕೊಳ್ಳಲಿ?ನನ್ನ ಅಂತ್ಯಸ್ಥಿತಿಯೇನು, ನಾನು ತಾಳ್ಮೆಯಿಂದಿರುವುದೇಕೆ?
20ಅಲ್ಲಿಗೆ ಸೇರಿ ಆಶಾಭಂಗಪಟ್ಟರು, ನಂಬಿದಷ್ಟೂ ನಿರೀಕ್ಷೆಗೆಟ್ಟರು.
26ಬರೀ ಮಾತುಗಳಿಂದ ಖಂಡಿಸಬೇಕೆನ್ನುವಿರೋ?ದೆಸೆಗೆಟ್ಟವನ ಮಾತುಗಳು ಗಾಳಿಗೆ ಹೋಗತಕ್ಕವುಗಳಲ್ಲವೇ?
2ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು.
11ಏಕೆಂದರೆ 2:11 1 ತಿಮೊ 2:4ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು 2:11 ತೀತ 3:4ಪ್ರತ್ಯಕ್ಷವಾಯಿತು;
12ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ 2:12 ತೀತ 1:2ನಿರೀಕ್ಷೆಯನ್ನು,
4ಜೋಲುಗೈ ದಾರಿದ್ರ್ಯ,ಚುರುಕು ಕೈ ತರುವುದು ಐಶ್ವರ್ಯ.
24ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವುದು,ಶಿಷ್ಟನಿಗೆ ಇಷ್ಟವು ಲಭಿಸುವುದು.
28ಶಿಷ್ಟನ ನಂಬಿಕೆಗೆ ಆನಂದವು ಫಲ,ದುಷ್ಟನ ನಿರೀಕ್ಷೆ ನಿಷ್ಫಲ.