12 ದೇವಭಕ್ತರಿಗಾಗಿ 1:12 ಅ. ಕೃ. 26:18 ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.