14 2:14 ರೋಮಾ. 7:4ನಮ್ಮ ಮೇಲೆ ದೋಷಾರೋಪಣೆ ಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗಿ ಮಾಡಿದನು. 15 ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ 2:15 ನಿರಾಯುಧರಾಗಿನಿರಾಯುಧರನ್ನಾಗಿ ಮಾಡಿ, ತನ್ನ 2:15 ಕ್ರಿಸ್ತನಲ್ಲಿಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.
Publicidade