18 2:18 ವ. 23ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, 2:18 ಯೆಹೆ. 13:7ದರ್ಶನಗಳಾದವೆಂದು ಕೊಚ್ಚಿಕೊಂಡು, 2:18 ರೋಮಾ. 8:7ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ 2:18 1 ಕೊರಿ 9:24ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.
Publicidade