8 2:8 1 ತಿಮೊ. 6:20; ಎಫೆ 5:6 ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು 2:8 ಮತ್ತಾ 15:2ಮನುಷ್ಯರ ಸಂಪ್ರದಾಯಗಳಿಗೆ ಮತ್ತು 2:8 ಕೊಲೊ 2:20; ಗಲಾ. 4:3ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.