ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ
1 3:1 ಕೊಲೊ 2:12 ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ 3:1 ಫಿಲಿ. 3:14 ಮೇಲಿನವುಗಳನ್ನೇ ಹುಡುಕಿರಿ, 3:1 ಎಫೆ 1:20ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. 2 ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, 3:2 ಮತ್ತಾ 16:23; ರೋಮಾ. 8:5; ಫಿಲಿ. 3:19ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ. 3 3:3 ಕೊಲೊ 2:20; ರೋಮಾ. 6:2ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ. 4 ನಿಮಗೆ ಜೀವವಾಗಿರುವ ಕ್ರಿಸ್ತನು 3:4 ಫಿಲಿ. 3:21; 1 ಪೇತ್ರ 1:7,3; 1 ಯೋಹಾ 2:28; 3:2ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ 3:4 1 ಕೊರಿ 15:43ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.