11 3:11 ರೋಮಾ. 10:12; 1 ಕೊರಿ 12:13 ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, 3:11 ಗಲಾ. 5:6ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ 3:11 ಎಫೆ 1:23ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.
Publicidade