12 ಹೀಗಿರಲಾಗಿ ದೇವರಿಂದ 3:12 ರೋಮಾ. 8:33ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ 3:12 ಫಿಲಿ. 2:1; ಎಫೆ 4:32ಕನಿಕರ, ದಯೆ, 3:12 ಎಫೆ 4:12ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. 13 ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ 3:13 ಮಾರ್ಕ 11:25ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, 3:13 ಎಫೆ 4:32ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.