13 ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ 3:13 ಮಾರ್ಕ 11:25ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, 3:13 ಎಫೆ 4:32ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ. 14 ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ 3:14 ಎಫೆ 5:2ಪ್ರೀತಿಯನ್ನು ಧರಿಸಿಕೊಳ್ಳಿರಿ.
Publicidade