14 ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ 3:14 ಎಫೆ 5:2ಪ್ರೀತಿಯನ್ನು ಧರಿಸಿಕೊಳ್ಳಿರಿ. 15 3:15 ಫಿಲಿ. 4:7ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ 3:15 ಎಫೆ 2:16ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.