16 3:16 ಯೋಹಾ 15:3ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. 3:16 ಎಫೆ 5:19ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ. 17 ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ 3:17 ಎಫೆ 5:20ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
Publicidade