8 ಆದರೆ 3:8 ಎಫೆ 4:22,29,31ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ. 9 3:9 ಯಾಜ 19:11; ಎಫೆ 4:25ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು 3:9 ರೋಮಾ. 6:6; ಎಫೆ 4:22ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ 3:9 ರೋಮಾ. 6:4ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ. 10 3:10 ರೋಮಾ. 8:29; 12:2ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.
Publicidade