9 3:9 ಯಾಜ 19:11; ಎಫೆ 4:25ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು 3:9 ರೋಮಾ. 6:6; ಎಫೆ 4:22ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ 3:9 ರೋಮಾ. 6:4ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ. 10 3:10 ರೋಮಾ. 8:29; 12:2ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ. 11 3:11 ರೋಮಾ. 10:12; 1 ಕೊರಿ 12:13 ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, 3:11 ಗಲಾ. 5:6ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ 3:11 ಎಫೆ 1:23ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.