4 ಅವರನ್ನು ಬಿಟ್ಟ ತುಸು ಹೊತ್ತಿನೊಳಗೆ ನನ್ನ
ಪ್ರಾಣಪ್ರಿಯನನ್ನು ಕಂಡುಕೊಂಡು ತಾಯಿಯ ಮನೆಗೆ,
ನನ್ನನ್ನು ಹೆತ್ತವಳ ಕೋಣೆಗೆ ಸೇರುವ ತನಕ, ಬಿಡದೆ ಹಿಡಿದುಕೊಂಡೇ ಹೋದೆನು.
4 ಅವರನ್ನು ಬಿಟ್ಟ ತುಸು ಹೊತ್ತಿನೊಳಗೆ ನನ್ನ
ಪ್ರಾಣಪ್ರಿಯನನ್ನು ಕಂಡುಕೊಂಡು ತಾಯಿಯ ಮನೆಗೆ,
ನನ್ನನ್ನು ಹೆತ್ತವಳ ಕೋಣೆಗೆ ಸೇರುವ ತನಕ, ಬಿಡದೆ ಹಿಡಿದುಕೊಂಡೇ ಹೋದೆನು.
4 ನಾನು ಅವರನ್ನು ಬಿಟ್ಟು ಸ್ವಲ್ಪ ದೂರ ಹೋದ ಮೇಲೆ,
ನನ್ನ ಪ್ರಾಣ ಪ್ರಿಯನನ್ನು ಕಂಡುಕೊಂಡೆನು.
ನಾನು ಅವನ ಕೈಯನ್ನು ಹಿಡಿದುಕೊಂಡು ನನ್ನ ತಾಯಿಯ ಮನೆಗೆ,
ಹೌದು, ನನ್ನ ಹೆತ್ತವಳ ಕೋಣೆಗೆ
ಅವನನ್ನು ಬಿಡದೆ ಕರೆದುಕೊಂಡು ಹೋದೆನು.
+581 estão orando agora.
Junte-se à corrente de oração.