9 ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿರುವೆ ನಿನ್ನ ಒಂದು ಕುಡಿನೋಟದಿಂದ;
ನನ್ನ ಹೃದಯವನ್ನು ವಶಮಾಡಿಕೊಂಡಿರುವೆ ನಿನ್ನ ಕಂಠಹಾರದ ಒಂದು ರತ್ನದಿಂದ.