2 ಆ ಕಾಲದಲ್ಲಿ ದಾನಿಯೇಲನಾದ ನಾನು ಮೂರು ವಾರ ಶೋಕಿಸುತ್ತಿದ್ದೆನು. 3 ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.