23 ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ,
ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ;
ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ" ಎಂದನು.