9 "ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು7:9 ಮಹಾವೃದ್ಧನೊಬ್ಬನು ದೇವರು. ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ. 10 ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.
Publicidade
ದಾನಿಯೇಲನು 7
Estes versículos te tocaram? Ore agora!
+581 estão orando agora.
Junte-se à corrente de oração.