16 ಆ ನ್ಯಾಯಾಧಿಪತಿಗಳಿಗೆ ನಾನು ಆ ಕಾಲದಲ್ಲಿ ಅಪ್ಪಣೆಮಾಡಿ, "ನೀವು ಸ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅವರು ಇಸ್ರಾಯೇಲರೊಡನೆ ವ್ಯಾಜ್ಯವಾಡಿದರೂ, ಅನ್ಯರೊಡನೆ ವ್ಯಾಜ್ಯವಾಡಿದರೂ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು. 17 ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗು ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು" ಎಂದು ಹೇಳಿದೆನು.
Publicidade
ಧರ್ಮೋಪದೇಶಕಾಂಡ 1
Estes versículos te tocaram? Ore agora!
+581 estão orando agora.
Junte-se à corrente de oração.