9 ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ: ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆ ಇದ್ದು ದೇಹವೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು. 10 ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ದೇಹವು ಇರುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅದು ನಿಮಗೆ ಅಶುದ್ಧ.
Publicidade