20 ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು. 21 ‘ಪ್ರವಾದಿಯು ಹೇಳಿದ ಮಾತು ಯೆಹೋವನ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ’ ಅಂದುಕೊಳ್ಳುತ್ತೀರೋ? 22 ಪ್ರವಾದಿಯು ‘ಇದು ಯೆಹೋವನ ನುಡಿ’ ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು" ಎಂದು ಹೇಳಿದನು.
Publicidade
ಧರ್ಮೋಪದೇಶಕಾಂಡ 18
Estes versículos te tocaram? Ore agora!
+581 estão orando agora.
Junte-se à corrente de oração.