10 ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ
ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು.
ಪ್ರೀತಿಯಿಂದ ಪರಾಂಬರಿಸಿ ಕಣ್ಣುಗುಡ್ಡೆಯಂತೆ ಕಾಪಾಡಿದನು.
11 ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ,
ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲರನ್ನು ಹೊತ್ತುಕೊಂಡು ಅವರನ್ನು ಸಂರಕ್ಷಿಸಿದನು.