9 ಇದ್ದದ್ದೇ ಇರುವುದು,
ನಡೆದದ್ದೇ ನಡೆಯುವುದು.
ಸೂರ್ಯನ ಕೆಳಗೆ ಹೊಸದಾದದ್ದು ಯಾವುದೂ ಇಲ್ಲ.
10 ‘ನೋಡು, ಇದು ಹೊಸದು’ ಎಂದು ಯಾವ ವಿಷಯದಲ್ಲಾದರೂ ಹೇಳಬಹುದೋ?
ನಮಗಿಂತ ಮೊದಲು ಇದ್ದದ್ದು,
ಪುರಾತನ ಕಾಲದಿಂದ ಇದ್ದದ್ದೇ.
9 ಇದ್ದದ್ದೇ ಇರುವುದು,
ನಡೆದದ್ದೇ ನಡೆಯುವುದು.
ಸೂರ್ಯನ ಕೆಳಗೆ ಹೊಸದಾದದ್ದು ಯಾವುದೂ ಇಲ್ಲ.
10 ‘ನೋಡು, ಇದು ಹೊಸದು’ ಎಂದು ಯಾವ ವಿಷಯದಲ್ಲಾದರೂ ಹೇಳಬಹುದೋ?
ನಮಗಿಂತ ಮೊದಲು ಇದ್ದದ್ದು,
ಪುರಾತನ ಕಾಲದಿಂದ ಇದ್ದದ್ದೇ.