12 ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ. 13 ಇದಲ್ಲದೆ ಪ್ರತಿಯೊಬ್ಬನೂ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ನಾನಾ ಪ್ರಯಾಸಗಳಲ್ಲಿಯೂ ಸುಖವನ್ನನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ಗೊತ್ತಿದೆ.
Publicidade