Publicidade

Eclesiastes 4

9 ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು.

ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು.

10 ಒಬ್ಬನು ಬಿದ್ದರೆ, ಇನ್ನೊಬ್ಬನು ತನ್ನ ಸ್ನೇಹಿತನನ್ನು ಮೇಲಕ್ಕೆ ಎಬ್ಬಿಸುವನು.

ಒಬ್ಬನು ಒಬ್ಬಂಟ್ಟಿಗನಾಗಿ ಬಿದ್ದರೆ, ಅವನನ್ನು ಮೇಲಕ್ಕೆ ಎಬ್ಬಿಸುವವನು ಯಾರೂ ಇಲ್ಲ,

ಅವನ ಗತಿ ದುರ್ಗತಿಯೇ.

11 ಮತ್ತು ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ,

ಆದರೆ ಒಬ್ಬನು ಹೇಗೆ ಬೆಚ್ಚಗಿರುತ್ತಾನೆ?

12 ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ

ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು.

ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ.

Veja também

Publicidade
Eclesiastes
Ver todos os capítulos de Eclesiastes
Bíblia Online Bíblia Online

Bíblia Online • Versão: 2026-06-22_10-02-25-