4 ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ. ನೀನು ಪ್ರಮಾಣಮಾಡಿದ್ದನ್ನು ತೀರಿಸು. 5 ನೀನು ಹರಕೆಮಾಡಿದ್ದನ್ನು ನೆರವೇರಿಸದೆ ಇರುವುದಕ್ಕಿಂತ ಹರಕೆಮಾಡದೆ ಇರುವುದು ಒಳ್ಳೆಯದು.
Publicidade