18 1:18 ಅ. ಕೃ. 26:18:ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು 1:18 ಎಫೆ 3:8,16, 17; 1:7; ಕೊಲೊ 1:27; ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ, 19 ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ.