20 ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, 1:20 ಎಫೆ 4:10; ಕೊರಿ 15:24; ಯೋಹಾ 3:31:ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ 21 ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ 1:21 ಫಿಲಿ. 2:9 ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.