Pular para o conteúdo
Publicidade

ಎಫೆಸದವರಿಗೆ 2:1-3

IRVKAN Indian Revised Version (IRV) - Kannada - 2019

ಮರಣದಿಂದ ಜೀವಕ್ಕೆ

1 2:1 ಕೊಲೊ 1:21; 2:13: ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ. 2 ಪೂರ್ವದಲ್ಲಿ 2:2 ಎಫೆ 4:17,22; 5:8; ಕೊಲೊ 3:7; 1 ಕೊರಿ 6:7,8:ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, 2:2 ಎಫೆ 6:12; ಯೋಹಾ 12:13:ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ. 3 ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, 2:3 ಗಲಾ 5:16:ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. 2:3 ಕೀರ್ತ 51:5; ರೋಮಾ. 5:12. 2 ಪೇತ್ರ 2:14:ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.

Em outras traduções

  1. SII25 Bíblia Siddi

    1 ಪಾಟಿ ತುಮ್ಚ್ಯಾ ಪಾಪಾಕ್ ಲಾಗುನ್ ಅನಿ ಖಾಯ್ಲ್ ಹೊವ್ನ್ ಚಲಿನಸಲ್ಯಾಕ್ ಲಾಗುನ್ ತುಮಿ ಆತ್ಮಿಕ್ ರಿತಿನ್ ಮರುನ್ ಗೆಲ್ಲ್ಯಾಸಿ . 2 ತನ್ನಾ ತುಮಿ ಹ್ಯಾ ಜಗಾಚ್ಯಾ ಬುರ್ಶ್ಯಾ ವಾಟೆನ್ ಚಲ್ಲ್ಯಾಸಿ ಅನಿ ವಾರ್ಯಾ ವೈಲ್ಯಾ ಆತ್ಮಿಕ್ ಬಳಾಂಚ್ಯಾ ಅದಿಕಾರ್‍ಯಾಕ್ ಖಾಯ್ಲೆ ಹೊಲ್ಲ್ಯಾಸಿ, ತೊ ಬುರ್ಸೊ ಆತ್ಮೊ ಅತ್ತಾ ದೆವಾಕ್ ಖಾಯ್ಲ್ ಹೊವ್ನ್ ಚಲಿನಸಲ್ಲ್ಯಾ ಲೊಕಾಕ್ನಿ ಚಾಲ್ವುನ್ ನ್ಹೆತಾ. 3 ಅದ್ದಿ ಅಮಿ ಸಗ್ಳ್ಯೆಬಿ ತ್ಯಾ ಲೊಕಾಂಚ್ಯಾ ಸಾರ್ಕೆಚ್ ಅಮ್ಚ್ಯಾ ಸ್ವಾಭಾವಿಕ್ ಆಶ್ಯಾ ಸಾರ್ಕೆ ಚಲುಲಾಗಲಾಂವ್, ಅಮ್ಚ್ಯಾ ಮನಾನ್ ಅನಿ ಆಂಗಾಕ್ ಕಾಯ್ ಪಾಜೆ ಹೊಲ್ಲೆ ಹಾಯ್ ತೆ ಕರುಲಾಗಲಾಂವ್, ಅಮ್ಚ್ಯಾ ತ್ಯಾ ಸ್ವಾಭಾವಿಕ್ ಹಂತಾಕ್ ಅಮಿ ಸಗ್ಳ್ಯಾಂಚ್ಯಾ ಸಾರ್ಕೆ ದೆವಾಚ್ಯಾ ರಾಗಾತ್ ಪಡಲೆ ಹೊತ್ತಾಂವ್.

  2. OKCV Kannada Contemporary Version

    1 ನೀವು ನಿಮ್ಮ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಹಿಂದೊಮ್ಮೆ ಸತ್ತವರಾಗಿದ್ದೀರಿ. 2 ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ. 3 ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.