14 2:14 ಗಲಾ. 3:28:ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ 2:14 ಮೀಕ. 5:5; ಕೊಲೊ 3:15:ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು 2:14 ಕೊಲೊ 1:21,22:ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ.